ಕಗ್ಗ ರಸಧಾರೆ ಪುಸ್ತಕ ಬಿಡುಗಡೆ ಸಮಾರಂಭದ ವರದಿ
ಕಗ್ಗ ರಸಧಾರೆಯಲ್ಲಿ ರವಿ ತಿರುಮಲೈ ಮತ್ತು ಅಜ್ಜ!!! - ಶ್ರೀಕಾಂತ್ ಮಂಜುನಾಥ್
"ಅಜ್ಜ ಅಜ್ಜ"
ಗಂಧರ್ವ ಕಿನ್ನರರು ದೇವಪುರುಷರು ಕೂಗುತ್ತ ಓಡಿಬರುತ್ತಿದ್ದರು
"ಯಾರಪ್ಪ...ಯಾಕಪ್ಪ... ಏನಾಯ್ತು?
"ಅಜ್ಜ ಹೊರಟಾಗ ಎಲ್ಲಿಗೆ ಅಂತ ಕೇಳಬಾರದು ನಿಮ್ಮ ಹಿಂದೆಯೇ ಬರುತ್ತೇವೆ.. "
"ಅಲ್ಲಪ್ಪಾ ನಿಮ್ಮ ಜೊತೆಯಲ್ಲಿ ಕಳೆದ ೩೮ ವಸಂತಗಳಿಂದ ನಿಮ್ಮ ಜೊತೆಯಲ್ಲೇ ಇದ್ದೀನಿ.. ಹೀಗೆ ಸುಮ್ಮನೆ ಒಂದು ಸಣ್ಣ ವಾಕಿಂಗ್ ಮಾಡಿ ಬರುತ್ತೇನೆ"
"ಸರಿ ಅಜ್ಜ..ಹೋಗಿ ಬನ್ನಿ ನಾವು ಇಲ್ಲೇ ನಿಮಗಾಗಿ ಕಾಯುತ್ತಿರುತ್ತೇವೆ"
ಹೋಗಿ ಸುಮಾರು ಘಂಟೆಗಳಾದರೂ ಅಜ್ಜ ಬರಲಿಲ್ಲ... ಸ್ವರ್ಗದಲ್ಲಿ ಗಾಬರಿ ಶುರುವಾಯಿತು.. ಎಲ್ಲರೂ ಚಿಂತಾಕ್ರಾಂತರಾಗಿ ಶತಪಥ ತಿರುಗುತಿದ್ದರು
ಕಿನ್ನರ ಪುರುಷನೊಬ್ಬ ಏದುಸಿರು ಬಿಡುತ್ತ.. "ಅಜ್ಜ ಬರುತಿದ್ದಾರೆ ಅಜ್ಜ ಬರುತಿದ್ದಾರೆ" ಎಂದು ಕೂಗುತ್ತ ಒಳಗೆ ಓಡಿ ಬಂದ!
ಎಲ್ಲರೂ ಅಜ್ಜನನ್ನು ಸುತ್ತುವರಿದು "ಅಜ್ಜ ಎಲ್ಲಿ ಹೋಗಿದ್ದಿರಿ... ನಿಮಗೆ ಈಗ ೧೨೬ ವರ್ಷ.... ನೀವು ತುಂಬಾ ದೂರ ನೆಡೆದು ಹೋಗಬೇಕೆಂದಿದ್ದರೆ ನಮ್ಮ ಪುಷ್ಪಕ ವಿಮಾನವನ್ನು ತೆಗೆದುಕೊಂಡು ಹೋಗಬಹುದಿತ್ತಲ್ಲವೇ?.. ನಮಗೆ ಗಾ.... "
ಅಷ್ಟರಲ್ಲಿಯೇ ಅಜ್ಜ ಅವರ ಮಾತನ್ನು ಅರ್ಧಕ್ಕೆ ನಿಲ್ಲಿಸಿ
"ಏನಿಲ್ಲಪ್ಪ ಹೀಗೆ ನಡೆಯುತ್ತ ಹೋಗುತಿದ್ದೆ.. ಒಂದು ಕಾಗದದ ತುಂಡಿನ ಆಹ್ವಾನ ಪತ್ರಿಕೆ ತೇಲುತ್ತ ಬಂದು ಇಲ್ಲಿ ಬಿದ್ದಿತ್ತು..
ಇಲ್ಲಿಂದ ಮುಂದೆ ವರದಿಯನ್ನು ಶ್ರೀಕಾಂತ್ ಅವರ ಶ್ರೀ-ಪ್ರಪಂಚ ಬ್ಲಾಗಿನಲ್ಲಿ ತಪ್ಪದೇ ಓದಿ

No comments:
Post a Comment